ಬುಧವಾರ, ಜುಲೈ 28, 2021
21 °C

ವಾಹನ ಡಿಕ್ಕಿ: ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಹೇಮಗುಡ್ಡ ಗ್ರಾಮದ ಬಳಿ ಶುಕ್ರವಾರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಹೆಣ್ಣು ಚಿರತೆಯೊಂದು ಸಾವನ್ನಪ್ಪಿದ ಘಟನೆ ನಡೆಯಿತು.

ಗಂಗಾವತಿ -ಕೊಪ್ಪಳ ರಾಜ್ಯ ಹೆದ್ದಾರಿ ದಾಟಿ ಬಂದಿದ್ದ ಗ್ರಾಮಕ್ಕೆ ಬಂದಿದ್ದ ಚಿರತೆಯು ನಾಯಿಯ ಮೇಲೆ ದಾಳಿ ನಡೆಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ವಾಹನ ಡಿಕ್ಕಿ ಹೊಡೆದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.