ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೊಪ್ಪಳ: ದಾಳಿ ಬೆನ್ನಲ್ಲೇ ಲೋಕಾಯುಕ್ತ ಡಿವೈಎಸ್‌ಪಿ ಎತ್ತಂಗಡಿ

Published : 19 ಸೆಪ್ಟೆಂಬರ್ 2025, 6:47 IST
Last Updated : 19 ಸೆಪ್ಟೆಂಬರ್ 2025, 6:47 IST
ಫಾಲೋ ಮಾಡಿ
Comments
ಸಿ.ವಿ. ಚಂದ್ರಶೇಖರ್‌
ಸಿ.ವಿ. ಚಂದ್ರಶೇಖರ್‌
ನಗರಸಭೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಬಯಲಿಗೆ ಬಂದಿದ್ದು ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಯನ್ನೇ ವರ್ಗಾವಣೆ ಮಾಡಿಸಿರುವ ಕೊಪ್ಪಳ ಶಾಸಕ ಸಂಸದರ ನಡೆ ಖಂಡನೀಯ.
ಡಾ.ಬಸವರಾಜ ಕ್ಯಾವಟರ್ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ
ಲೋಕಾಯುಕ್ತ ದಾಳಿಗೆ ಒಳಗಾದವರೆಲ್ಲರೂ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಹಿಂಬಾಲಕರು. ಡಿವೈಎಸ್‌ಪಿ ವರ್ಗಾವಣೆ ರದ್ದು ಮಾಡಿ ದಕ್ಷತೆಯ ಪರವಾಗಿದ್ದೇನೆ ಎಂದು ಅವರು ಸಾಬೀತು ಮಾಡಬೇಕು. ಇಲ್ಲವೇ ಭ್ರಷ್ಟತೆಯ ಪರವಾಗಿದ್ದೇನೆ ಎಂದು ಒಪ್ಪಿಕೊಳ್ಳಬೇಕು.
ಸಿ.ವಿ. ಚಂದ್ರಶೇಖರ್‌ ಜೆಡಿಎಸ್‌ ರಾಜ್ಯ ಕೋರ್‌ ಕಮಿಟಿ ಸದಸ್ಯ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT