ಶನಿವಾರ, ಅಕ್ಟೋಬರ್ 1, 2022
23 °C

ಕುಷ್ಟಗಿ: ಲಾರಿ ಹರಿದು ಕುರಿಗಾಹಿ, 18 ಕುರಿಗಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ (ಕೊಪ್ಪಳ): ತಾಲ್ಲೂಕಿನ ಮದಲಗಟ್ಟಿ ಗ್ರಾಮದ ಬಳಿ ಗಜೇಂದ್ರಗಡ ರಸ್ತೆಯಲ್ಲಿ ಶನಿವಾರ ಲಾರಿ ಹರಿದು ಕುರಿಗಾಹಿಯೊಬ್ಬರು ಮೃತಪಟ್ಟಿದ್ದಾರೆ.18 ಕುರಿಗಳು ಸ್ಥಳದಲ್ಲೇ ಅಸು ನೀಗಿವೆ.

ಮೃತ ವ್ಯಕ್ತಿ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕು ಅಪ್ಪುಗೋಳ ಗ್ರಾಮದ ಸಿದ್ದಪ್ಪ ಅಪ್ಪಣ್ಣ ಹೆಗಡೆ (38) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ವಾಹನ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು