ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಗುಳೆ ಹೋದ 15 ಕುಟುಂಬದ ಸದಸ್ಯರು ಊರಿಗೆ ಆಗಮನ

Published 6 ಮೇ 2024, 15:52 IST
Last Updated 6 ಮೇ 2024, 15:52 IST
ಅಕ್ಷರ ಗಾತ್ರ

ಮುನಿರಾಬಾದ್: ಕೆಲಸಕ್ಕಾಗಿ ಗುಳೆ ಹೋಗಿದ್ದ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಮ್ಮದ್ ನಗರದ 15 ಕುಟುಂಬಗಳು ಮತದಾನಕ್ಕಾಗಿ ಊರಿಗೆ ಬಂದಿದ್ದಾರೆ.

ಬಂಜಾರ ಸಮಾಜದ 15 ಕುಟುಂಬದ 45 ರಿಂದ 50 ಜನರು ಪುರುಷ ಮತ್ತು ಮಹಿಳೆಯರು ಕಬ್ಬು ಕಟಾವು ಸೇರಿದಂತೆ ಇನ್ನಿತರ ಕೆಲಸಕ್ಕಾಗಿ ಪ್ರತಿ ವರ್ಷ ತಮಿಳುನಾಡಿಗೆ ಗುಳೆ ಹೋಗುತ್ತಾರೆ. ಆದರೆ, ಮತದಾನ ಮಾತ್ರ ತಪ್ಪಿಸುವುದಿಲ್ಲ. ಮತದಾನದ ದಿನಾಂಕಕ್ಕೆ 2-3 ದಿನ ಮುಂಚೆ ಊರು ಸೇರುತ್ತಾರೆ ಎನ್ನುತ್ತಾರೆ ಕಂದಾಯ ಇಲಾಖೆಯ ಅಧಿಕಾರಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT