ಶನಿವಾರ, ಮೇ 15, 2021
22 °C

ಮಹಾವೀರ ಜಯಂತಿ: ಸರಳ ಆಚರಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಕೋವಿಡ್‌ ಕಾರಣ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು’ ಎಂದು ಜೈನ ಸಮಾಜದ ಪ್ರಮುಖರು ತಿಳಿಸಿದ್ದಾರೆ.

ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಜೈನ ಬಸೀದಿಯಲ್ಲಿ ವಿಶೇಷ ಪೂಜೆ ನಡೆಯಲಿದೆ. ಬಹಿರಂಗ ಧಾರ್ಮಿಕ ಸಭೆ, ಮೆರವಣಿಗೆ ನಡೆಯುವುದಿಲ್ಲ. ಸಮುದಾಯದ ಜನತೆ ಮನೆಯಲ್ಲಿ ದೀಪ ಬೆಳಗಿ, ಮಹಾವೀರರ ಸ್ಮರಣೆ ಮಾಡುವ ಮೂಲಕ ಜಯಂತಿ ಆಚರಣೆ ಮಾಡಬೇಕು ಎಂದು ಸಮಾಜದ ಮುಖಂಡ ಶ್ರೇಣಿಕ್ ಕುಮಾರ್ ಜೈನ್ ಮನವಿ ಮಾಡಿದ್ದಾರೆ.

ಮಹಾವೀರ ಧಾರ್ಮಿಕ ಜೀವನದ ಅಡಿಪಾಯಕ್ಕೆ ಮಾರ್ಗದರ್ಶನ ನೀಡಿದ ಮಹಾನ್ ಪುರುಷೋತ್ತಮ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.