ಶನಿವಾರ, ಮೇ 15, 2021
25 °C

ಯಲಬುರ್ಗಾ: ಅಪಘಾತದಲ್ಲಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಬುರ್ಗಾ: ಪಟ್ಟಣದ ಹೊರವಲಯದ ಬೇವೂರು ರಸ್ತೆಯಲ್ಲಿ ಸೋಮವಾರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಟ್ಟಣದ ಬೇಕರಿ ವ್ಯಾಪಾರಿ ಅಬ್ದುಲ್ ಸಮದ್ (35) ಎಂಬುವವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಎಂ.ನಾಗರೆಡ್ಡಿ, ಪ್ರಭಾರ ಪಿಎಸ್‌ಐ ಗುಲಾಬ್ ಅಹಮದ್ ಭೇಟಿ ನೀಡಿ, ಪರಿಶೀಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು