ಶುಕ್ರವಾರ, 24 ಅಕ್ಟೋಬರ್ 2025
×
ADVERTISEMENT
ADVERTISEMENT

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಭ್ರಷ್ಟಾಚಾರ: ಸರ್ಕಾರಕ್ಕೆ ಜಿಲ್ಲಾಡಳಿತ ವರದಿ

ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪದ ಪತ್ರ
Published : 24 ಅಕ್ಟೋಬರ್ 2025, 7:15 IST
Last Updated : 24 ಅಕ್ಟೋಬರ್ 2025, 7:15 IST
ಫಾಲೋ ಮಾಡಿ
Comments
ಅಕ್ರಮ ಗಣಿಗಾರಿಕೆ ಬಗ್ಗೆ ದೂರುಗಳು ಬಂದಾಗಲೆಲ್ಲ ಕ್ರಮ ಕೈಗೊಂಡು ಎಫ್‌ಐಆರ್‌ ಹಾಕಿದ್ದೇವೆ. ದಂಡವನ್ನೂ ವಿಧಿಸಿದ್ದೇವೆ. ಅಕ್ರಮ ತಡೆಯಲು ಕಾರ್ಯಪಡೆ ರಚಿಸಲಾಗಿದೆ
ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಮರಳು ಅಕ್ರಮ ವಿಚಾರದ ಕುರಿತು ಬಸವರಾಜ ರಾಯರಡ್ಡಿ ಅವರು ಪತ್ರ ಬರೆದಿರುವ ವಿಚಾರ ಗೊತ್ತಿಲ್ಲ. ಅಧಿಕಾರಿಗಳು ಪ್ರತಿಕ್ರಿಯೆ ಬಗ್ಗೆಯೂ ತಿಳಿದಿಲ್ಲ
ರಾಘವೇಂದ್ರ ಹಿಟ್ನಾಳ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT