ನರ್ಸಿಂಗ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರದಿಂದ 10 ಎಕರೆ ಭೂಮಿ ನೀಡಿದ್ದು ₹9.85 ಕೋಟಿ ಕಾಲೇಜಿನ ಸಿಬ್ಬಂದಿ ಪ್ರಯೋಗಾಲಯ ಮತ್ತು ಇತರೆ ಕಟ್ಟಡಗಳ ನಿರ್ಮಾಣಕ್ಕೆ ನೀಡಲಾಗಿದೆ.
ಡಾ. ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಕಾನ್ವೆಂಟ್ ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಓದಿದವರು ಮಾತ್ರ ಬುದ್ಧಿವಂತರು ಎನ್ನುವ ಕೀಳರಿಮೆ ಭಾವದಿಂದ ಹೊರಬರಬೇಕು. ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳಲ್ಲಿ ಓದಿದವರ ಆತ್ಮವಿಶ್ವಾಸ ಹೆಚ್ಚಿರುತ್ತದೆ.