ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ, ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.