ಗಂಗಾವತಿಯ ಸಿಬಿಎಸ್ ವೃತ್ತದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ವಿದ್ಯಾನಿಕೇತನ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಮಾತನಾಡಿದರು
ತುಂಗಾಭದ್ರ ಎಡದಂಡೆ ಕಾಲುವೆಗೆ ಏ.20ರವರೆಗೆ ನೀರು ಹರಿಸಲು ಒತ್ತಾಯಿಸಿ ಮಂಗಳವಾರ ಗಂಗಾವತಿ ಸಿಬಿಎಸ್ ವೃತ್ತದಲ್ಲಿ ರೈತರ ಸಂಘಟನೆಗಳ ಪದಾಧಿಕಾರಿಗಳು ತಹಶೀ ಲ್ದಾರ ಕಚೇರಿ ಸಿಬ್ಬಂದಿಗೆ ಮನವಿ ಮಾಡಿದರು.
ತುಂಗಾಭದ್ರ ಎಡದಂಡೆ ಕಾಲುವೆಗೆ ಏ.20ರವರೆಗೆ ನೀರು ಹರಿಸಲು ಒತ್ತಾಯಿಸಿ ನೀಡಿದ್ದ ಬಂದ್ ಕರೆಗೆ ಮಂಗಳವಾರ ಬೆಳಿಗ್ಗೆ ಗಂಗಾವತಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುವುದು.