ಸೋಮವಾರ, ಏಪ್ರಿಲ್ 12, 2021
32 °C

ಮುಳುಬಾಗಿಲು ಶ್ರೀಗಳಿಂದ ಪ್ರವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ಮುಳುಬಾಗಿಲಿನ ಶ್ರೀಪಾದರಾಜ ಮಠದ ಕೇಶವನಿಧಿತೀರ್ಥ ಸ್ವಾಮೀಜಿ ಭಾನುವಾರ ಸಂಜೆ ಪಟ್ಟಣಕ್ಕೆ ಆಗಮಿಸಲಿದರು. ಇಲ್ಲಿಯ ಬ್ರಾಹ್ಮಣ ಸಮುದಾಯದವರು ಬರಮಾಡಿಕೊಂಡರು.

ನಂತರ ರಾಘವೇಂದ್ರಸ್ವಾಮಿ ಮಠದಲ್ಲಿ ಸ್ವಾಮೀಜಿ ಅವರಿಂದ ಪ್ರವಚನ ಕಾರ್ಯಕ್ರಮ ನೆರವೇರಿತು. ನಂತರ ಶ್ರೀಗಳಿಂದ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಪಂಡಿತರು, ಬ್ರಾಹ್ಮಣ ಸಮುದಾಯದ ಅನೇಕ ಪ್ರಮುಖರು ಉಪಸ್ಥಿತರಿದ್ದರು.

‘ಮಾ.1 ರಂದು ಸ್ವಾಮೀಜಿ ಅವರಿಂದ ಸಂಸ್ಥಾನ ಪೂಜೆ ನೆರವೇರುವುದು, ಪ್ರಸಾದ ವ್ಯವಸ್ಥೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು