ಕೊಪ್ಪಳ ತಾಲ್ಲೂಕಿನ ಹುಲಿಗೆಯ ಹುಲಿಗೆಮ್ಮದೇವಿ ದೇವಸ್ಥಾನದ ನೋಟ
ಹುಲಿಗಿ ಜಾತ್ರೆಯ ವೈಭವ ಕಣ್ತುಂಬಿಕೊಳ್ಳಲು ಪ್ರತಿವರ್ಷವೂ ಬರುತ್ತೇವೆ. ಈ ಬಾರಿ ಬಿಸಿಲು ಹೆಚ್ಚಿರುವ ಕಾರಣ ಕುಡಿಯುವ ನೀರು ಹೆಚ್ಚು ಒದಗಿಸಲು ಆದ್ಯತೆ ಕೊಡಬೇಕಿದೆ.
ನಾಗರಾಜ ರಾವ್, ಹುಬ್ಬಳ್ಳಿಯಿಂದ ಬಂದಿದ್ದ ಭಕ್ತ
ವರ್ಷದಿಂದ ವರ್ಷಕ್ಕೆ ಹುಲಿಗಿ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ದೇವಸ್ಥಾನದ ಸುತ್ತಲಿನ ವಾತಾವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ಭಕ್ತರಿಗೆ ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ಕೊಡಬೇಕು.