ಹುಟ್ಟಿದ ಕ್ಷಣದಿಂದ ಸಾವು–ಬದುಕಿನ ನಡುವೆ ಹೋರಾಟ ಮಾಡುತ್ತಿರುವ ನವಜಾತು ಗಂಡು ಶಿಶುವನ್ನು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಭಾನುವಾರ ಬೆಳಿಗ್ಗೆ ಕೊಪ್ಪಳದ ತಾಯಿ ಮತ್ತು ಮಗುವಿನ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆಸ್ಪತ್ರೆಗೆ ’ಝೀರೊ ಟ್ರಾಫಿಕ್’ನಲ್ಲಿ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಯಿತು pic.twitter.com/YhXmPBn0WM