ಶುಕ್ರವಾರ, 26 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

honor killing case ;ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ.
Last Updated 26 ಡಿಸೆಂಬರ್ 2025, 16:32 IST
ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

ಕಾಂಗ್ರೆಸ್‌ನಲ್ಲಿ ಗೊಂದಲಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಬಗೆಹರಿಸಲಾಗುವುದು: ಖರ್ಗೆ

Congress Unity Stand: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಇದ್ದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 16:15 IST
ಕಾಂಗ್ರೆಸ್‌ನಲ್ಲಿ ಗೊಂದಲಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಬಗೆಹರಿಸಲಾಗುವುದು: ಖರ್ಗೆ

ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜಗೆ ನಿರೀಕ್ಷಣಾ ಜಾಮೀನು

Murder Case Bail: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಲು ಸಿಐಡಿಗೆ ಸೂಚನೆ ನೀಡಿದೆ.
Last Updated 26 ಡಿಸೆಂಬರ್ 2025, 16:09 IST
ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜಗೆ ನಿರೀಕ್ಷಣಾ ಜಾಮೀನು

ವೀರಶೈವ ಲಿಂಗಾಯತ ಮಹಾಸಭಾದಲ್ಲಿ ವಂಶಪಾರಂಪರ್ಯಕ್ಕೆ ಅವಕಾಶ ಬೇಡ: ಸುಭಾಷ್‌ಚಂದ್ರ

Leadership Demand Sabha: ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ವಂಶಪಾರಂಪರ್ಯವಿಲ್ಲದ ಹೊಸತನು ನಿರೂಪಿಸುವ ಸಾಮರ್ಥ್ಯವಿರುವವರನ್ನು ನೇಮಕ ಮಾಡಬೇಕು ಎಂದು ಎಂ.ಟಿ.ಸುಭಾಷ್‌ಚಂದ್ರ ಅವರು ಒತ್ತಾಯಿಸಿದ್ದಾರೆ.
Last Updated 26 ಡಿಸೆಂಬರ್ 2025, 16:09 IST
ವೀರಶೈವ ಲಿಂಗಾಯತ ಮಹಾಸಭಾದಲ್ಲಿ ವಂಶಪಾರಂಪರ್ಯಕ್ಕೆ ಅವಕಾಶ ಬೇಡ: ಸುಭಾಷ್‌ಚಂದ್ರ

ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌: ತಲಘಟ್ಟಪುರದಲ್ಲಿ ಭೂ ಸ್ವಾಧೀನ ರದ್ದು

BMIC Court Ruling: ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ ಯೋಜನೆಯ ಭಾಗವಾಗಿ 17 ವರ್ಷಗಳ ಹಿಂದೆ ಸ್ವಾಧೀನಪಡಿಸಿಕೊಂಡ ತಲಘಟ್ಟಪುರದ ಜಮೀನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.
Last Updated 26 ಡಿಸೆಂಬರ್ 2025, 16:08 IST
ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌: ತಲಘಟ್ಟಪುರದಲ್ಲಿ ಭೂ ಸ್ವಾಧೀನ ರದ್ದು

ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

Helium Gas Cylinder Blast: ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ
Last Updated 26 ಡಿಸೆಂಬರ್ 2025, 16:07 IST
ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳ ವಿಮಾನಯಾನ!

Government School Inspiration: ಕೊಪ್ಪಳ: ತಾಲ್ಲೂಕಿನ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಹಣದಿಂದ ತಮ್ಮ ಶಾಲೆಯ 24 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಬೆಂಗಳೂರಿಗೆ ಕರೆದುಕೊಂಡು ಹೋದರು
Last Updated 26 ಡಿಸೆಂಬರ್ 2025, 14:52 IST
ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳ ವಿಮಾನಯಾನ!
ADVERTISEMENT

ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಕಷ್ಟ: ದೇವೇಗೌಡ

Local Polls Politics: ಜಿಲ್ಲಾ, ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಕಷ್ಟವಿದೆ ಎಂದರು.
Last Updated 26 ಡಿಸೆಂಬರ್ 2025, 14:51 IST
ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಕಷ್ಟ: ದೇವೇಗೌಡ

KPCL ನೇಮಕಾತಿ: ಡಿಸೆಂಬರ್ 27, 28ರಂದು ಮರು ಪರೀಕ್ಷೆ

Karnataka Power Exam: ಕರ್ನಾಟಕ ವಿದ್ಯುತ್‌ ನಿಗಮದ 622 ಹುದ್ದೆಗಳ ನೇಮಕಾತಿಗೆ ಡಿಸೆಂಬರ್‌ 27 ಮತ್ತು 28ರಂದು ಲಿಖಿತ ಮರು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 14:48 IST
KPCL ನೇಮಕಾತಿ: ಡಿಸೆಂಬರ್ 27, 28ರಂದು ಮರು ಪರೀಕ್ಷೆ

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣ ವಿಫಲ: ವಿಜಯೇಂದ್ರ

BJP Criticism Karnataka: ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ಪಟ್ಟಣ ಪಂಚಾಯತಿಗಳ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
Last Updated 26 ಡಿಸೆಂಬರ್ 2025, 14:46 IST
ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣ ವಿಫಲ: ವಿಜಯೇಂದ್ರ
ADVERTISEMENT
ADVERTISEMENT
ADVERTISEMENT