ಜಿಲ್ಲೆಯಲ್ಲಿ ಇನ್ನೊಂದು ಸಂಸ್ಕರಣಾ ಘಟಕ ಆರಂಭಿಸಲು ನಿರಂತರವಾಗಿ ಪ್ರಯತ್ನಿಸಬೇಕು. ರೈತರಿಗೆ ನೇರವಾಗಿ ಆದಾಯ ಲಭಿಸುವಂತೆ ಮಾಡಲು ನಬಾರ್ಡ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ನಿರ್ಮಲಾ ಸೀತಾರಾಮನ್, ಕೇಂದ್ರ ಹಣಕಾಸು ಸಚಿವೆ
ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸಮನ್ವಯತೆ ಇದ್ದರೆ ಹೇಗೆಲ್ಲ ಕೆಲಸ ಮಾಡಬಹುದು ಎನ್ನುವುದಕ್ಕೆ ಇದು ಉತ್ತಮ ನಿದರ್ಶನ. ಅಂಜನಾದ್ರಿ ಅಭಿವೃದ್ಧಿ ಹಾಗೂ ಮೆತಗಲ್‌ಗೆ ರಸ್ತೆ ಸೌಲಭ್ಯದ ಬಗ್ಗೆಯೂ ಯೋಜನೆ ರೂಪಿಸಲಾಗುವುದು.
ವಿಶಾಲ್ ಆರ್., ರಾಜ್ಯ ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿ