ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

MGNREGA | ಸಂಕಷ್ಟಕ್ಕೆ ಸಿಲುಕಿದ 5,400 ಸಿಬ್ಬಂದಿ

‘ನರೇಗಾ’ದಡಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಏಳು ತಿಂಗಳಿಂದ ಪಾವತಿಯಾಗದ ವೇತನ
Published : 14 ಜುಲೈ 2025, 0:30 IST
Last Updated : 14 ಜುಲೈ 2025, 0:30 IST
ಫಾಲೋ ಮಾಡಿ
Comments
ಜೀವನ ಸಾಗಿಸಲು ಸಿಬ್ಬಂದಿ ಪರದಾಟ ಹಳೆಯ ರೀಟ್ ತಂತ್ರಾಂಶ ನಿಷ್ಕ್ರಿಯ ಖಜಾನೆ–2 ಜೊತೆ ಹೊಂದಿಕೆಯಾಗದ ಹೊಸ ತಂತ್ರಾಂಶ
ತಂತ್ರಾಂಶದ ಬದಲಾವಣೆಯ ತಾಂತ್ರಿಕ ಕಾರಣದಿಂದ ವೇತನ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ವೇತನವಿಲ್ಲದ ಕಾರಣಕ್ಕೆ ದಿನದೂಡುವುದೇ ಕಷ್ಟವಾಗುತ್ತಿದೆ
ಸುರೇಶ ಬಾಳಿಕಾಯಿ ಉಪಾಧ್ಯಕ್ಷ ರಾಜ್ಯ ನರೇಗಾ ಕ್ಷೇಮಾಭಿವೃದ್ಧಿ ಸಂಘ  
ಹೊಸ ತಂತ್ರಾಂಶ ಅಳವಡಿಕೆ ಹಾಗೂ ಸರ್ವರ್ ಸಮಸ್ಯೆಯಿಂದಾಗಿ ವೇತನ ಪಾವತಿ ವಿಳಂಬವಾಗಿದೆ. ರಾಜ್ಯದಾದ್ಯಂತ ಸಮಸ್ಯೆ ಇದ್ದು ಇದೇ ತಿಂಗಳು ಪರಿಹಾರವಾಗುವ ನಿರೀಕ್ಷೆಯಿದೆ
ವರ್ಣೀತ್ ನೇಗಿ ಜಿಲ್ಲಾ ಪಂಚಾಯಿತಿ ಸಿಇಒ ಕೊಪ್ಪಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT