ಕೊಪ್ಪಳ: ಇಲ್ಲಿನ ಗವಿಸಿದ್ಧೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ ಜ. 15ರಂದು ಸಂಜೆ 5.30ಕ್ಕೆ ನಡೆಯಲಿದ್ದು, ಹೆಸರಾಂತ ಹಿಂದೂಸ್ತಾನಿ ಗಾಯಕ ಧಾರವಾಡದ ಪಂಡಿತ್ ಎಂ. ವೆಂಕಟೇಶ ಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ.

ತುಮಕೂರಿನ ಸಿದ್ದಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ, ವಿಜಯಪುರದ ಅಭಿನವ ಸಿದ್ಧಾರೂಢ ಸ್ವಾಮೀಜಿ ಮತ್ತು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಜಾತ್ರೆಯ ಮೊದಲ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಭಾನುವಾರ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ತಿಳಿಸಿದರು.

16ರಂದು ನಡೆಯುವ ಭಕ್ತ ಹಿತಚಿಂತನಾ ಸಭೆಗೆ ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಎಂದೇ ಹೆಸರಾದ ಪರಿಸರ ಕಾರ್ಯಕರ್ತ ಜಾಧವ್ ಪಾಯೆಂಗ್ ಮತ್ತು 17ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಹೈಕೋರ್ಟ್ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಪಾಲ್ಗೊಳ್ಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.