ಶನಿವಾರ, ಸೆಪ್ಟೆಂಬರ್ 24, 2022
21 °C

ಮುನಿರಾಬಾದ್ ಸಮೀಪದ ನಡುಗಡ್ಡೆಯಲ್ಲಿದ್ದವರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಸಮೀಪದ ಶಿವಪುರ ಗಡ್ಡೆಯಲ್ಲಿ ಸಿಲುಕಿದ್ದ ಒಂಬತ್ತು ಜನರನ್ನು ಜಿಲ್ಲಾಡಳಿತ  ರಕ್ಷಣೆ ಮಾಡಿದೆ.

ಗಿಡ್ಡಪ್ , ಪ್ರದೀಪ, ಮಾರುತಿ, ಮಾರ್ಕಂಡೆಪ್ಪ, ಶಂಕರಪ್ಪ, ಮಲ್ಲೇಶಪ್ಪ, ಬಸವರಾಜ, ಭೀಮೇಶ್, ಕೆಂಚಪ್ಪ ನಡುಗಡ್ಡೆಯಲ್ಲಿದ್ದರು.

ಅಗ್ನಿ ಶಾಮಕ ದಳದ ಠಾಣಾಧಿಕಾರಿ ಜಿ. ಕೃಷ್ಣೋಜಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಹಾಗೂ ಎನ್ ಡಿಆರ್ ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ  ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು