ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೂದಗುಂಪಾ: ಪೊಲೀಸ್‌ ಪರೇಡ್‌

Last Updated 26 ಡಿಸೆಂಬರ್ 2020, 14:26 IST
ಅಕ್ಷರ ಗಾತ್ರ

ಕಾರಟಗಿ: ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಡಿ. 27 ರಂದು (ಭಾನುವಾರ) ಚುನಾವಣೆ ನಡೆಯಲಿದೆ.

ತಾಲ್ಲೂಕಿನ ಸಿದ್ದಾಪುರ ಮತ್ತು ಮುಸ್ಟೂರು ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ ಉಳಿದ ಗ್ರಾಮ ಪಂಚಾಯಿತಿಗಳಿಗೆ ಮತದಾನ ನಡೆಯಲಿದೆ.

ಒಟ್ಟು 207 ಸ್ಥಾನಗಳಿವೆ. 35 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 172 ಸ್ಥಾನಗಳಿಗೆ 413 ಅಭ್ಯರ್ಥಿಗಳು ಸ್ಫರ್ಧಿಸಿದ್ದಾರೆ.

ಬೂದಗುಂಪಾದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಶನಿವಾರ ಪರೇಡ್ ನಡೆಸಿದರು.

ಪಟ್ಟಣದ ಸಿಎಂಎನ್‌ ಕಾಲೇಜ್‌ನಲ್ಲಿ ಸಿಬ್ಬಂದಿಗೆ ಶನಿವಾರ ಸಾಮಗ್ರಿ ವಿತರಿಸಲಾಯಿತು. ಇದೇ ಕಾಲೇಜ್‌ನಲ್ಲಿ ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT