ಬುಧವಾರ, 29 ಅಕ್ಟೋಬರ್ 2025
×
ADVERTISEMENT
ADVERTISEMENT

ಕುಷ್ಟಗಿ: ಹಗಲಲ್ಲಿ ವಿದ್ಯುತ್‌ ಪೂರೈಕೆ; ಹಗಲು ಕನಸು

Published : 27 ಅಕ್ಟೋಬರ್ 2025, 5:17 IST
Last Updated : 27 ಅಕ್ಟೋಬರ್ 2025, 5:17 IST
ಫಾಲೋ ಮಾಡಿ
Comments
ಕುಷ್ಟಗಿ ಉಪ ವಿಭಾಗಕ್ಕೆ ನಾಲ್ಕು 110 ಕೆವಿ ಸಾಮರ್ಥ್ಯದ ವಿತರಣಾ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ್ದ ಪ್ರಸ್ತಾವಕ್ಕೆ ಮಂಜೂರಾತಿ ದೊರೆತಿದ್ದು ಟೆಂಡರ್‌ ಪ್ರಕ್ರಿಯೆ ನಡೆಸಬೇಕಿದೆ
ಕೆಂಚಪ್ಪ ಭಾವಿಮನಿ ಎಇಇ ಜೆಸ್ಕಾಂ ಉಪವಿಭಾಗ
ವಿದ್ಯುತ್‌ ಉತ್ಪಾದನೆ ಹೆಚ್ಚಾಗಿರವುದರಿಂದ ಈಗಲಾದರೂ ಹಗಲಿನಲ್ಲಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ವಿದ್ಯುತ್‌ ಪೂರೈಸಲು ಸರ್ಕಾರ ಕ್ರಮ ಕೈಗೊಳ್ಳಬೇಕು
ಶರಣಗೌಡ ಪಾಟೀಲ ತಳುವಗೇರಾ ಗ್ರಾಮದ ರೈತ
ಹಗಲಿನಲ್ಲಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಬೇಡಿಕೆ ಸರಿಯಾಗಿದೆ. ಈ ಬಗ್ಗೆ ಜೆಸ್ಕಾಂ ಎಂ.ಡಿ ಜೊತೆ ಚರ್ಚಿಸಿ ನಂತರ ಸರ್ಕಾರದ ಗಮನ ಸೆಳೆಯುತ್ತೇನೆ
ದೊಡ್ಡನಗೌಡ ಪಾಟೀಲ ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT