ಕೊಪ್ಪಳ: ವೈರಲ್ ಆಗಿರುವ ಆಡಿಯೊದಲ್ಲಿ ಇರುವ ಧ್ವನಿ ನನ್ನದೇ ಎಂದು ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಢೇಸಗೂರಪ್ರತಿಕ್ರಿಯಿಸಿದರು.

ಮಾಧ್ಯಮಗಳಿಗೆ ಇಲ್ಲಿ ಸೋಮವಾರ ಪ್ರತಿಕ್ರಿಯಿಸಿ, ‘ಧ್ವನಿ ನನ್ನದೇ. ಆದರೆ, ನಾನು ಹಣ ಪಡೆದಿಲ್ಲ. ಬೇರೆ ಇಬ್ಬರ ನಡುವೆ ಜಗಳ ಉಂಟಾಗಿತ್ತು. ಅದನ್ನು ಪರಿಹರಿಸುವಂತೆ ನನ್ನ ಬಳಿಬಂದಿದ್ದರು. ಅವರಿಬ್ಬರನ್ನೂ ಒಟ್ಟುಗೂಡಿಸಿ ರಾಜಿ ಪಂಚಾಯಿತಿ ನಡೆಸಿದ್ದೆ ಅದೇ ಸಂಭಾಷಣೆಯನ್ನು ವೈರಲ್ ಮಾಡಿದ್ದಾರೆ’ ಎಂದರು.

ಪಿಎಸ್ಐ ನೇಮಕಾತಿ ಹಗರಣ: ₹15 ಲಕ್ಷ ಪಡೆದ ಬಿಜೆಪಿ ಶಾಸಕ?

ಚುನಾವಣಾ ವರ್ಷವಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಹೀಗಾಗಿ ಆಡಿಯೊ, ವಿಡಿಯೊ ವೈರಲ್ ಮಾಡುತ್ತಿದ್ದಾರೆ ಎಂದರು.

ಪಿಎಸ್ಐ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ವ್ಯಕ್ತಿಯೊಬ್ಬರಿಂದ ₹15 ಲಕ್ಷ ಪಡೆದ ಬಗ್ಗೆ ಶಾಸಕ ಬಸವರಾಜ ದಢೇಸಗೂರ ಮೇಲೆ ಆರೋಪ ಕೇಳಿಬಂದಿದೆ. ಈ ಕುರಿತು ಆಡಿಯೊ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.