ಶುಕ್ರವಾರ, ಅಕ್ಟೋಬರ್ 7, 2022
23 °C

ದಢೇಸಗೂರ ಮೇಲಿನ ಆರೋಪ ತಳ್ಳಿ ಹಾಕುವುದಿಲ್ಲ, ವಿಚಾರಣೆ ನಡೆಯಲಿ: ಆನಂದ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಶಾಸಕ ಬಸವರಾಜ ದಢೇಸಗೂರ ವಿರುದ್ಧ ಕೇಳಿ ಬಂದಿರುವ ಆರೋಪ ತಳ್ಳಿ ಹಾಕುವುದಿಲ್ಲ. ಈ ಕುರಿತು ವಿಚಾರಣೆ ನಡೆಯಲಿ ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದರು.

ಮಾಧ್ಯಮಗಳ ಜೊತೆ ಸೋಮವಾರ ಮಾತನಾಡಿ 'ದಢೇಸಗೂರ ಜೊತೆ ಮಾತನಾಡಿದ್ದೇನೆ. ಯಾರಿಂದಲೂ ಹಣ ಪಡೆದಿಲ್ಲ ಎಂದು ಹೇಳಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯಲಿ. ಯಾರನ್ನೂ ಸಮರ್ಥಿಸಿಕೊಳ್ಳುವುದಿಲ್ಲ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು