ಕೊಪ್ಪಳ: ‘ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ಕೊಪ್ಪಳದ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲ್ಲೂಕಿನ ಕುಣಿಕೇರಿಯಲ್ಲಿ ಭಾನುವಾರ ಅಂಚೆ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ ‘ನಿಮ್ಮ ಗ್ರಾಮದ ಅಭಿವೃದ್ಧಿಗೆ ಅನೇಕ ಯೋಜನೆ ರೂಪಿಸಲಾಗಿದ್ದರೂ ಸರ್ಕಾರ ಗ್ಯಾರಂಟಿ ಯೋಜನೆಗೆ ₹54 ಸಾವಿರ ಕೋಟಿ ನೀಡಿರುವ ಕಾರಣ ಅಭಿವೃದ್ಧಿ ಸ್ವಲ್ಪ ಕುಂಠಿತವಾಗಿದೆ. ಗ್ಯಾರಂಟಿ ಲಾಭ ನೇರವಾಗಿ ಜನರಿಗೆ ತಲುಪುತ್ತಿದೆ. ಅಭಿವೃದ್ಧಿ ಕೆಲಸಗಳು ನಡೆದಿವೆಯಾದರೂ ತಡವಾಗುತ್ತಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.