ಬುಧವಾರ, ಜೂನ್ 16, 2021
28 °C

ಮಳೆ: ತುಂಬಿ ಹರಿದ ಚರಂಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ತಾಲ್ಲೂಕಿನಲ್ಲಿ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗಿನ ಜಾವ ಮಳೆ ಸುರಿದಿದೆ.

ನಗರದಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯಿತು.

ಗ್ರಾಮೀಣ ಪ್ರದೇಶದಲ್ಲೂ ಮಳೆಯಾಗಿದೆ. ಕಟಾವು ಮಾಡಿ ಜಮೀನುಗಳಲ್ಲಿ ರಾಶಿ ಮಾಡಿದ್ದ ಭತ್ತಕ್ಕೆ ನೀರು ನುಗ್ಗಿ ಹಾನಿಯಾಗಿದೆ. ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತ ಸ್ಥಿತಿ ನಿರ್ಮಾಣವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.