ಗುರುವಾರ , ಮೇ 6, 2021
33 °C

ಯಲಬುರ್ಗಾ: ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ಪಟ್ಟಣದಲ್ಲಿ ಬುಧವಾರ ಸಂಜೆ ಗುಡುಗು–ಮಿಂಚು ಸಹಿತ ಸಾಧಾರಣ ಮಳೆಯಾಗಿದೆ.

ಸುಮಾರು ಅರ್ಧಗಂಟೆ ಸುರಿದ ಮಳೆಗೆ ಅಲ್ಲಲ್ಲಿ ರಸ್ತೆಗಳ ಮೇಲೆ ನೀರು ನಿಂತು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಚರಂಡಿಗಳು ಭರ್ತಿಯಾದ್ದರಿಂದ ಬಹುತೇಕ ಕಡೆಗಳಲ್ಲಿ ಮುಖ್ಯ ರಸ್ತೆಗಳ ಮೇಲೆಯೇ ನೀರು ಹರಿಯುತ್ತಿರುವುದು ಕಂಡುಬಂದಿತ್ತು.

ಮಳೆ ಶುರುವಾಗುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಸ್ಥಳೀಯರು  ತೊಂದರೆ ಅನುಭವಿಸಿದರು.

ಮಳೆ ಭೂಮಿಗೆ ತಂಪೆರೆದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು