ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಗೆ ಕೋವಿಡ್-19 ದೃಢ: ಐಸಿಯುನಲ್ಲಿ ಚಿಕಿತ್ಸೆ

Last Updated 13 ಸೆಪ್ಟೆಂಬರ್ 2020, 7:57 IST
ಅಕ್ಷರ ಗಾತ್ರ

ಕುಷ್ಟಗಿ:ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರಿಗೆ ಹತ್ತು ದಿನಗಳ ಹಿಂದೆ ಕೋವಿಡ್‌ ದೃಢಪಟ್ಟಿದೆ.

ಕುಷ್ಟಗಿಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಇಬ್ಬರೂ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT