ಮಂಗಳವಾರ, ಡಿಸೆಂಬರ್ 7, 2021
27 °C

ಬಿ.ಇಡಿ ಪರೀಕ್ಷೆಯಲ್ಲಿ 6ನೇ ರ‍್ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಕಾಪುರ (ಕನಕಗಿರಿ): ಸಮೀಪದ ಬಂಕಾಪುರ ಗ್ರಾಮದ ರೈತ ನಜೀರಸಾಬ ಅವರ ಪುತ್ರಿ ಹುಸೇನಬೀ ಅವರು ಬಿ.ಇಡಿ ಪರೀಕ್ಷೆಯಲ್ಲಿ 6ನೇ ರ‍್ಯಾಂಕ್‌ ಪಡೆದಿದ್ದಾರೆ.

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಗಂಗಾವತಿಯ ಟಿಎಂಎಈ ಸಂಸ್ಥೆಯ ಶಿಕ್ಷಣ ಮಹಾ ವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹುಸೇನಬೀ ಅವರು 2,400 ಅಂಕಗಳಿಗೆ 2087 ಅಂಕಗಳನ್ನು (ಶೇ 86.96) ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು