ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯ 20 ವರ್ಷ ಜೈಲು ಮತ್ತು ₹ 5,000 ದಂಡದ ಶಿಕ್ಷೆ ವಿಧಿಸಿದೆ.

ಮುನಿರಾಬಾದ್ ಪೋಲಿಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯ ಮೇಲೆ ಬಸಾಪುರ ಗ್ರಾಮದ ಭೀಮೇಶ ಮಿನಾಲೆಪ್ಪ ಎಂಬಾತನು ಮದುವೆಯಾಗುವುದಾಗಿ ನಂಬಿಸಿ 2022ರ ಆಗಸ್ಟ್ 13ರಂದು ಅತ್ಯಾಚಾರ ಎಸಗಿದ್ದ. ಸಿಪಿಐ ವಿಶ್ವನಾಥ ಹಿರೇಗೌಡರ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾದ ಕಾರಣ ಆರೋಪಿಗೆ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಡಿ.ಕೆ.ಕುಮಾರ ಮೇ 5ರಂದು ತೀರ್ಪು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.