ಕೊಪ್ಪಳ: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲೇಬೇಕು ಎಂದು ಆಗ್ರಹಿಸಿ ಮಾದಿಗ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.#koppalapic.twitter.com/Dczd44X0bD
ಕೊಪ್ಪಳ: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲೇಬೇಕು ಎಂದು ಆಗ್ರಹಿಸಿ ಮಾದಿಗ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.#koppalapic.twitter.com/oPGRX3cDR0