ಶನಿವಾರ, 14 ಮಾರ್ಚ್ 2026
×
ADVERTISEMENT

ಸಾಣಾಪುರದಲ್ಲಿ ಅತ್ಯಾಚಾರ, ಕೊಲೆ ಪ್ರಕರಣ: 101 ಸಾಕ್ಷಿದಾರರು, 84 ವಸ್ತುಗಳ ಜಪ್ತಿ

Published : 18 ಫೆಬ್ರುವರಿ 2026, 6:33 IST
Last Updated : 18 ಫೆಬ್ರುವರಿ 2026, 6:33 IST
ADVERTISEMENT
ಫಾಲೋ ಮಾಡಿ
Comments
ಕಡಿಮೆ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಪೊಲೀಸರು ಉತ್ತಮ ಕೆಲಸ ಮಾಡಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದನ್ನು ನಾವು ಮಾದರಿಯಾಗಿ ತೆಗೆದುಕೊಂಡಿದ್ದೇವೆ.
ಡಾ. ಪಿ.ಎಸ್. ಹರ್ಷ, ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕ
ಪ್ರವಾಸಿಗರ ಸುರಕ್ಷತೆಗೆ ಒತ್ತು ಕೊಡಲಾಗುತ್ತಿದೆ. ಸವಾಲಿನಿಂದ ಕೂಡಿದ್ದ ಪ್ರಕರಣದ ಆರೋಪಿಗಳ ಬಂಧನದಿಂದ ಹಿಡಿದು ಶಿಕ್ಷೆಯಾಗುವ ತನಕ ನಮ್ಮ ಸಿಬ್ಬಂದಿ ಚೆನ್ನಾಗಿ ಕೆಲಸ ಮಾಡಿದ್ದಾರೆ.
ಡಾ. ರಾಮ್‌ ಎಲ್‌. ಅರಸಿದ್ಧಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಸಾಣಾಪುರ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯಾಗುವ ನಿಟ್ಟಿನಲ್ಲಿ ಶ್ರಮಿಸಿದ ತನಿಖಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್. ಎಸ್.ತಂಗಡಗಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ‌ಯಲ್ಲಿ ಅಭಿನಂದಿಸಿದರು. ಸಂಸದ ರಾಜಶೇಖರ ಹಿಟ್ನಾಳ ಎಸ್‌.ಪಿ. ಡಾ. ರಾಮ್‌ ಎಲ್‌. ಅರಸಿದ್ಧಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ ಇದ್ದರು   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT