ಮಂಗಳವಾರ, ಜೂನ್ 28, 2022
21 °C

ಸಾವರ್ಕರ್ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ಇಲ್ಲಿನ ಗಣೇಶ ವೃತ್ತದಲ್ಲಿ ಹಿಂದೂ ಮಹಾಸಭಾದ ವತಿಯಿಂದ ವೀರ ಸಾವರ್ಕರ್ ಜಯಂತಿ ಆಚರಿಸಲಾಯಿತು.

ಸಂಘಟನೆಯ ಸದಸ್ಯ ಶ್ರವಣಕುಮಾರ ರಾಯ್ಕರ್ ಮಾತನಾಡಿ,‘ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದರು’ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಸಾವರ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಮಂಜುನಾಥ ಕಟ್ಟಿಮನಿ, ವಿಜಯ ಕುಮಾರ, ರಾಜೇಶ ಪಾಟೀಲ್, ಬೀಮೇಶ್, ಮಂಜುನಾಥ ಹಿರೇಮಠ, ಸಿದ್ದು, ರಮೇಶ್ ನಾಯಕ ಹಾಗೂ ಪಂಪಾಪತಿ ಕುಂಬಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು