ಯಲಬುರ್ಗಾ: ತಾಲ್ಲೂಕಿನ ದಮ್ಮೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧು ಹಳ್ಳಿಕೇರಿ ಅವರು, ಜಿಲ್ಲಾಮಟ್ಟದ ಬಾಲಕಿಯರ 80 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರಾದ ಪ್ರಿಯಾಂಕಾ ಉದ್ದ ಜಿಗಿತ 100 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಶಿಕ್ಷಕ ಎಫ್.ಎಂ.ಕಳ್ಳಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಕನಕಪ್ಪ ಕಂಬಳಿ, ಎಸ್ಡಿಎಂಸಿ ಅಧ್ಯಕ್ಷ ಭೀಮಣ್ಣ ಕಮ್ಮಾರ, ಉಪಾಧ್ಯಕ್ಷೆ ಅಶ್ವಿನಿ ಹಳ್ಳಿಕೇರಿ ಹಾಗೂ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.