ಬುಧವಾರ, ಡಿಸೆಂಬರ್ 1, 2021
26 °C

ಪಂಪಾಪತಿ ರಾಟಿ ಕಾರ್ಮಿಕ ಸಲಹಾ ಮಂಡಳಿಗೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುನಿರಾಬಾದ್: ಸರ್ಕಾರ ಇಲ್ಲಿಯ ಕಾರ್ಮಿಕ ಮುಖಂಡ, ತುಂಗಭದ್ರಾ ನೀರಾವರಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಪಂಪಾಪತಿ ರಾಟಿ ಅವರನ್ನು ‘ಕರ್ನಾಟಕ ರಾಜ್ಯ ಗುತ್ತಿಗೆ ಕಾರ್ಮಿಕರ ಸಲಹಾ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಿದೆ.

‘ಕಾರ್ಮಿಕರ ಸಮಸ್ಯೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅವರಿಗೆ ನ್ಯಾಯ ಒದಗಿಸುವುದು ನನ್ನ ಗುರಿಯಾಗಿದೆ. ಆ ನಿಟ್ಟಿನಲ್ಲಿಯೇ ಕಾರ್ಯನಿರ್ವಹಿಸುತ್ತೇನೆ. ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಮಂಡಳಿಯ ನೂತನ ಸದಸ್ಯರಾದ ಪಂಪಾಪತಿ ರಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.