ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ: ಲೋಕಾಯುಕ್ತ ಬಲೆಗೆ ಶಿರಸ್ತೇದಾರ್‌

Published 13 ಜೂನ್ 2024, 19:18 IST
Last Updated 13 ಜೂನ್ 2024, 19:18 IST
ಅಕ್ಷರ ಗಾತ್ರ

ಕೊಪ್ಪಳ: ಯೋಜನಾ ನಿರಾಶ್ರಿತ ಪ್ರಮಾಣ ಪತ್ರ ನೀಡಲು ಲಂಚ ಪಡೆದುಕೊಳ್ಳುತ್ತಿದ್ದಾಗ ಇಲ್ಲಿನ ತಹಶೀಲ್ದಾರ್‌ ಕಚೇರಿಯ ಶಿರಸ್ತೇದಾರ್‌ ಸುನಿಲ್‌ ಕುಮಾರ್‌ ಕುಲಕರ್ಣಿ ಗುರುವಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದಿದ್ದಾರೆ.

ಒಟ್ಟು ₹50 ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಶಿರಸ್ತೇದಾರ್‌, ₹34 ಸಾವಿರ ಲಂಚ ಪಡೆದುಕೊಳ್ಳುವಾಗ ಸಿಲುಕಿಬಿದ್ದಿದ್ದಾರೆ. ತಾಲ್ಲೂಕಿನ ಗಬ್ಬೂರು ಗ್ರಾಮದ ನಿವಾಸಿ ಕರಿಯಪ್ಪ ಅವರಿಂದ ಹಣ ಪಡೆಯುವಾಗ ಅಧಿಕಾರಿಗಳು ಬಲೆ ಬೀಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT