ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಯೋಗಿ ಸಿದ್ದರಾಮೇಶ್ವರ ಜಯಂತಿ 

Last Updated 15 ಜನವರಿ 2022, 14:18 IST
ಅಕ್ಷರ ಗಾತ್ರ

ಕೊಪ್ಪಳ: ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಸಿದ್ದರಾಮೇಶ್ವರರ ಭಾವಚಿತ್ರಕ್ಕೆಶನಿವಾರ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಹೆಚ್ಚುವರಿಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ ವಸ್ತ್ರದ, ಭೋವಿ ಸಮಾಜದ ಜಿಲ್ಲಾ ಅಧ್ಯಕ್ಷ ವೆಂಕಟೇಶ ಕಂಪಸಾಗರ, ಗೌರವಾಧ್ಯಕ್ಷ ನಿಂಗಪ್ಪ ಭೋವಿ, ಕಾರ್ಯದರ್ಶಿ ಸುಂಕಪ್ಪ ಮಾಲಗಿತ್ತಿ, ಸಮಾಜದ ಮುಖಂಡ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಸವರಾಜ ಭೋವಿ, ಮುಖಂಡರಾದ ಯಮನೂರಪ್ಪ ಭೋವಿ, ರಾಮಣ್ಣ ಪೂಜಾರ, ರಾಮು ಪೂಜಾರ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT