ಮಂಗಳವಾರ, ಮೇ 24, 2022
31 °C

ಕೊಪ್ಪಳ: ನ. 28 ಮತ್ತು 29 ರಂದು ಸಿದ್ಧಾರೂಢ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ದದೇಗಲ್ ಗ್ರಾಮದಲ್ಲಿ ಸದ್ಗುರು ಸಿದ್ಧಾರೂಢ ಸ್ವಾಮಿಗಳ 32 ನೇ ಜಾತ್ರಾ ಮಹೋತ್ಸವ ಹಾಗೂ ಸೋಮಲಿಂಗಾರೂಢರ 18 ನೇ ವರ್ಷದ ಪುಣ್ಯಾರಾಧನೆ ನ. 28 ಮತ್ತು 29 ರಂದು ಎರಡು ದಿನಗಳ ಕಾಲ ನಡೆಯಲಿದೆ.

ನ.28ರ ಬೆಳಿಗ್ಗೆ ಬ್ರಾಹ್ಮಿ ಮೂಹರ್ತದಲ್ಲಿ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಂದು ಸಂಜೆ 05, 30 ಕ್ಕೆ ಲಘು ರಥೋತ್ಸವ, ನ 29 ರಂದು ಸಂಜೆ 05.30 ಕ್ಕೆ ಮಹಾರಥೋತ್ಸವ ಜರುಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.