ಗಂಗಾವತಿ: ತಾಲ್ಲೂಕಿನ ಮಲಕನಮರಡಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ ಎಲ್ಲಾ 48 ವಿದ್ಯಾರ್ಥಿನಿಯರೂ ಉತ್ತೀರ್ಣರಾಗಿದ್ದಾರೆ. 24 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಚೈತ್ಯನ್ಯ ಶೇ 99.04, ಕವಿತಾ ಗೋಡಿನಾಳ ಶೇ 97.88, ಹುಲಿಗೆಮ್ಮ ಶೇ 98.40 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ವಸತಿ ಶಾಲೆಯ ಪ್ರಾಂಶುಪಾಲರು, ಬೋಧಕ/ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.