ಗಂಗಾವತಿ: ‘ರಾಜ್ಯದ ಅಹಿಂದ ವರ್ಗದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 5ವರ್ಷ ಆಡಳಿತ ನಡೆಸಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಮತಗಳು ಹಾಕಿ ಗೆಲ್ಲಿಸಿ, ಅಧಿಕಾರಕ್ಕೆ ತಂದಿದ್ದಾರೆ. ಜನಾಭಿಪ್ರಾಯ ಪಡೆಯದೇ, ಹೈಕಮಾಂಡ್ ಏಕಾಏಕಿ ರಾಜೀನಾಮೆ ಕೊಡಿಸಿ, ಸಿಎಂ ಅವರ ಬೆನ್ನಿಗೆ ಚೂರಿಹಾಕಿದೆ’ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.

ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘2023ರ ಚುನಾವಣೆ ಯಲ್ಲಿ ಸಿದ್ದರಾಮಯ್ಯ ಅವರಿಗಾಗಿ ಅಹಿಂದ ವರ್ಗದ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದೆ. ಅಹಿಂದ ವರ್ಗದ ನಾಯಕರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುವುದು ಕಾಂಗ್ರೆಸ್ ಹೈಕಮಾಂಡ್ಗೆ ಇಷ್ಟವಿಲ್ಲ. ಕೇವಲ ಅಹಿಂದ ವರ್ಗದ ಮತಗಳು ಮಾತ್ರ ಬೇಕಾಗಿವೆ’ ಎಂದು ಟೀಕಿಸಿದ್ದಾರೆ.

‘2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿ, ಮುಂದಿನ ದಿನಗಳಲ್ಲಿ ಸರ್ವಜನಾಂಗದ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ, ಅಧಿಕಾರಕ್ಕೆ ತರಬೇಕು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-35-1354684477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.