ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಚ್ಚರಿಕೆ
ನಿಯಮ ಪಾಲಿಸದಿದ್ದರೆ ಶಿಸ್ತು ಕ್ರಮ

ಕುಕನೂರು: ನಿಯಮದ ಪ್ರಕಾರ ಕಾಮಗಾರಿ ನಡೆಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇಲ್ಲಿನ ಮಹಮಾಯಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದ ಅವರು,‘ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಅನುಷ್ಠಾನ ಮಾಡಬೇಕು ಎಂದರು. ಜಿ.ಪಂ ಸಿಇಒ ಫೌಜಿಯಾ ತರನ್ನುಮ್, ತಹಶೀಲ್ದಾರ್ ಕಿರಣಕುಮಾರ್ ಕುಲಕರ್ಣಿ, ತಾ.ಪಂ ಇಒ ಸೋಮಶೇಖರ್ ಬಿರಾದಾರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.