ಗುರುವಾರ , ಜನವರಿ 27, 2022
21 °C

ತಾವರಗೇರಾ: ಯುವ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ‘ಭಾರತೀಯ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ಪ್ರಾಚಾರ್ಯ ಲಕ್ಷ್ಮಣಸಿಂಗ್ ವಗರನಾಳ ಸಲಹೆ ನೀಡಿದರು.

ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಪಟ್ಟಣದ ಸರ್.ಎಂ.ವಿಶ್ವೇಶ್ವರಯ್ಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿ,‘ವಿವೇಕಾನಂದರು ಯುವಕರಲ್ಲಿ ದೇಶಾಭಿಮಾನ ಬಿತ್ತಿದರು. ಸ್ಫೂರ್ತಿ ನೀಡಿದರು’ ಎಂದು ಹೇಳಿದರು.

ಉಪನ್ಯಾಸಕರಾದ ಸಂಗಪ್ಪ ಗುಡದೂರು, ಚಂದ್ರಶೇಖರ ಉಳ್ಕಿಹಾಳ, ಉಮಾ ಮಹೇಶ್ವರಿ, ನಾಗರಾಜ ಬಂಡಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು