ಶುಕ್ರವಾರ, ಫೆಬ್ರವರಿ 28, 2020
19 °C

ಸರಣಿ ಕಳ್ಳತನ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ: ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದ ವೆಂಕಟೇಶ್ವರ ಕಾಲೊನಿಯಲ್ಲಿ ಭಾನುವಾರು ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ.

85 ಗ್ರಾಂ ಬಂಗಾರ ಹಾಗೂ ₹20 ಸಾವಿರ ನಗದು ಕಳ್ಳತನವಾಗಿದೆ. ಕಳ್ಳತನವಾಗಿರುವ ಮನೆಗಳು ಪ್ರಶಾಂತ ತಂದೆ ಈರಣ್ಣ, ಕಾಳೇಶ ಎನ್ನುವವರು ಎಂದು ತಿಳಿದು ಬಂದಿದೆ. ಈ ಸಂಬಂಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು