ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳದಲ್ಲಿ ಮೂರು ಕೋವಿಡ್-19 ಪ್ರಕರಣ ಪತ್ತೆ

Last Updated 19 ಜೂನ್ 2020, 7:24 IST
ಅಕ್ಷರ ಗಾತ್ರ

ಮುನಿರಾಬಾದ್: ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ಒಂದು, ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗಾಪರಮೇಶ್ವರಿ ಕಾಲೋನಿಯ ಜಿಂದಾಲ್ ಕಂಪನಿಯ ನೌಕರ ಒಟ್ಟು ಇಬ್ಬರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.

ಪೊಲೀಸ್ ಮತ್ತು ಆರೋಗ್ಯ ಕಾರ್ಯಕರ್ತರು ಕಂದಾಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, 100 ಮೀಟರ್ ವ್ಯಾಪ್ತಿಯ ಸೀಲ್‌ಡೌನ್‌ಗೆ ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT