ಕೊಪ್ಪಳ: ‘ತಾಲ್ಲೂಕಿನ ಹ್ಯಾಟಿ ಗ್ರಾಮದ ತೋಟಪ್ಪ ಎಚ್ ಕಾಮನೂರು ‘ಸಹಕಾರ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ’ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ
ತಿಳಿಸಿದ್ದಾರೆ.

ಕಾಮನೂರ ಅವರು ಹ್ಯಾಟಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ, ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ, ಅಮೃತ ಗ್ರಾಹಕರ ಸಹಕಾರ ಸಂಘದ ನಿರ್ದೇಶಕರಾಗಿ, ಗಾಣದ ಕಣ್ಣಪ್ಪ ಜ್ಯೋತಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಇನ್ನೂ ಹಲವಾರು ಸಂಘ ಸಂಸ್ಥೆಗಳಲ್ಲಿ ಗಣನೀಯವಾಗಿ ಸೇವೆ
ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ನಡೆಯಲಿರುವ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.