ರಾಜ್ಯದ ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ಜನರಿಗೆ ಕೃಷಿಗೆ ಮತ್ತು ಕುಡಿಯುವ ನೀರಿಗೆ ಜೀವನಾಡಿ ಎನಿಸಿರುವ ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್‌ಗೇಟ್‌ಗಳನ್ನು ಬದಲಿಸುವ ಪ್ರಕ್ರಿಯೆ ಆರಂಭವಾಗಿದ್ದು ನೀರಿನೊಂದಿಗಿನ ಈ ಸಾಹಸಮಯ ಕೆಲಸ ಕೌತುಕ ಮೂಡಿಸಿದೆ. ಅಲ್ಲಿ ಕೆಲಸ ಮಾಡುವ ಕಾರ್ಮಿಕರದ್ದು ದುಸ್ಸಾಹಸದ ಜಲಯಾನವೇ ಸರಿ. ಗೇಟ್ ಅಳವಡಿಸುವವರು ಯಾರು? ಯಾವ ರಾಜ್ಯದ ಪಾಲು ಎಷ್ಟು ಎನ್ನುವ ಪ್ರಶ್ನೆಗಳು ಕಾಡುತ್ತಿವೆ. ಈ ಕುರಿತು ಪ್ರಮೋದ ಕುಲಕರ್ಣಿ ಮಾಹಿತಿ ಒದಗಿಸಿದ್ದಾರೆ.