ಸೋಮವಾರ, ಸೆಪ್ಟೆಂಬರ್ 26, 2022
24 °C

ಬಾಳೆ ತೋಟಕ್ಕೆ ‌ನುಗ್ಗಿದ ತುಂಗಭದ್ರಾ ನದಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ಮಂಗಳವಾರ ಅಪಾರ ಪ್ರಮಾಣದಲ್ಲಿ ‌ನೀರು ಬಿಟ್ಟ ಕಾರಣ ತಾಲ್ಲೂಕಿನ ಆನೆಗೊಂದಿ ಭಾಗದ ಬಾಳೆ ತೋಟಕ್ಕೆ ನೀರು ‌ನುಗ್ಗಿದೆ. 

ಕೆಲ ದಿನಗಳ‌ ಹಿಂದೆಯಷ್ಟೇ ನಾಟಿ ಮಾಡಿದ್ದ ಭತ್ತದ ಪೈರು ಕೊಚ್ಚಿಕೊಂಡು ಹೋಗಿದೆ.

ಅಂಜನಾದ್ರಿ, ಹನುಮನಹಳ್ಳಿ ಸಮೀಪದ ಕೆಲ ಬಾಳೆ ತೋಟ ಸಂಪೂರ್ಣ ಜಲಾವೃತವಾಗಿದೆ‌. ಪಂಪಾ ಸರೋವರ, ವಿರೂಪಾಪುರ ಗಡ್ಡೆ ಭಾಗದಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು ಇನ್ನಷ್ಟು ಸ್ಮಾರಕಗಳು ಜಲಾವೃತವಾಗುವ ಆತಂಕ ಎದುರಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.