ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

Last Updated 19 ಫೆಬ್ರುವರಿ 2021, 10:48 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಗುಳದಳ್ಳಿ ಸಮೀಪ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೃತ ಯುವಕರನ್ನು ಮುನಿರಾಬಾದ್ ನಿವಾಸಿಗಳಾದ ವಸಂತಕುಮಾರ್ (29), ವಿಜಯಕುಮಾರ್ (23) ಎಂದು ಗುರುತಿಸಲಾಗಿದೆ.

ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ ಎಸ್ ಐ ಸುಪ್ರೀತ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT