ಬುಧವಾರ, ಸೆಪ್ಟೆಂಬರ್ 28, 2022
26 °C

ಕೊಪ್ಪಳ: ಎರಡು ಗುಂಪಿನ ನಡುವೆ ಮಾರಾಮಾರಿ, ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

 ಗುರುವಾರ ಬೆಳಿಗ್ಗೆ  ಈ ಘಟನೆ ನಡೆದಿದ್ದು, ಯಂಕಪ್ಪ ತಳವಾರ  (60), ಪಾಷವಲಿಸಾಬ ಮಾಳಿಗದ್ದಿ (22) ಮೃತಪಟ್ಟವರು.

ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಕಲ್ಲು ತೂರಾಟ ಕೂಡ ನಡೆದಿದ್ದು, ಘಟನೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು