ಕೊಪ್ಪಳ: ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವಾ ಬಾಸೂರು ಐಎಎಸ್ನಲ್ಲಿ 191 ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ ಶ್ರೀಕಾಂತ ಬಾಸೂರು ಪುತ್ರಿಯಾಗಿದ್ದು, 2010-11 ನೆಯ ಸಾಲಿನಲ್ಲಿ ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಓದಿದ್ದಾರೆ.

UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್, ರಾಜ್ಯದ 27 ಜನ ಆಯ್ಕೆ

ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನಲ್ಲಿ ಪಿಯುಸಿ ಬೆಂಗಳೂರಿನ ಆರ್.ವಿ. ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ದೆಹಲಿಯಲ್ಲಿದ್ದು, ಎರಡೂವರೆ ವರ್ಷ ಐಎಎಸ್ ಕೋಚಿಂಗ್ ಪಡೆದಿದ್ದಾರೆ. ಅಪೂರ್ವ ಅವರು ಬೆಂಗಳೂರಿನಲ್ಲಿ ಕುಟುಂಬದವರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.

'ಸಮರ್ಪಣಾ ಭಾವನೆ. ಇಷ್ಟ ಪಟ್ಟು ಓದಬೇಕು. ಫಾಲ್ಸಿ ಮೆಕಿಂಗ್, ಅಧಿಕಾರಿಯಾಗಿ ಜನಸೇವೆ ಮಾಡಬೇಕೆನ್ನುವ ಆಸೆ ಇದೆ' ಎಂದು ಅವರು ಸ್ಬೇಹಿತರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಪೂರ್ವ ಅವರ ತಂದೆ ಡಾ.ಶ್ರೀಕಾಂತ ಬಾಸೂರು ಈಗ ಆರೋಗ್ಯ ಇಲಾಖೆ ಕೇಂದ್ರ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.