ನಕಗಿರಿ ತಾಲ್ಲೂಕು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ವತಿಯಿಂದ ಸೋಮವಾರ ವಾಲ್ಮೀಕಿ ಜಯಂತಿ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾಗವಹಿಸಿದ್ದರು
ಕನಕಗಿರಿಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಹಾಗೂ ವಾಲ್ಮೀಕಿ ಸಮಾಜದ ನಗರ ಘಟಕ ಸಹಯೋಗದಲ್ಲಿ ಸೋಮವಾರ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಹಿಳೆಯರು ಕುಂಭ ಹೊತ್ತುಕೊಂಡು ಭಾಗವಹಿಸಿದ್ದರು