ಶುಕ್ರವಾರ, ಆಗಸ್ಟ್ 19, 2022
25 °C

‘ವಿಜಯನಗರ ಜಿಲ್ಲೆಗೆ ₹1,600 ಕೋಟಿ ಅನುದಾನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ‘ವಿಜಯನಗರ ನೂತನ ಜಿಲ್ಲೆಗೆ ಮೂಲಸೌಕರ್ಯಕ್ಕಾಗಿ ಸರ್ಕಾರ ₹ 1,600 ಕೋಟಿ ಅನುದಾನ ನೀಡಿದೆ’ ಎಂದು ಸಚಿವ ಆನಂದ ಸಿಂಗ್‌ ಹೇಳಿದರು.

ಕೊಪ್ಪಳದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಂಪ್ಲಿ ಸೇರಿದಂತೆ ಇತರೆ ತಾಲ್ಲೂಕುಗಳವರು ನೂತನ ಜಿಲ್ಲೆಗೆ ಸೇರಲು ಮಾಡುತ್ತಿರುವ ಹೋರಾಟ ಅವರ ಸಂವಿಧಾನ ಬದ್ಧ ಹಕ್ಕು. ಇದನ್ನು ನಮ್ಮ ಸರ್ಕಾರ ಪರಿಶೀಲಿಸಲಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು